
ಮಂಗಳೂರು : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇನ್ನಂಜೆ ಎಸ್ ವಿಎಚ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪವಿತ್ರ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 94% ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಇನ್ನಂಜೆ ಉದಯ ಕುಲಾಲ್ ಮತ್ತು ಆಶಾ ಕುಲಾಲ್ ದಂಪತಿಯ ಸುಪುತ್ರಿ.