
ಬಂಟ್ವಾಳ : 2016-17ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಟೆಂಪಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಕುಲಾಲ್ ಅವರು 582(93.12%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ದಿವಂಗತ ಪದ್ಮನಾಭ ಮತ್ತು ವಿಜಯಲತಾ ದಂಪತಿಯ ಸುಪುತ್ರ.