
ಮಂಗಳೂರು : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಅವರು ವಾಣಿಜ್ಯಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 90.33% ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಸುರತ್ಕಲ್ ಕಬ್ಬಿನಹಿತ್ಲು ಗೋಪಾಲ್ ಎಸ್. ಬಂಗೇರ ರಾಧಾ ದಂಪತಿಯ ಸುಪುತ್ರಿ.