ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಮಂಗಳೂರು : 2016-17ನೇ ಸಾಲಿನ ಎಸ್ಎಸ್ಎಲ್ಸಿ ಸುರತ್ಕಲ್ ವಿದ್ಯಾದಾಯಿನಿ ಹೈಸ್ಕೂಲ್ ನ ವಿದ್ಯಾರ್ಥಿ ಪ್ರಜ್ವಲ್ ಅವರು 86.88% ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಸುರತ್ಕಲ್ ಕಬ್ಬಿನಹಿತ್ಲು ಗೋಪಾಲ್ ಎಸ್. ಬಂಗೇರ ರಾಧಾ ದಂಪತಿಯ ಸುಪುತ್ರ.