ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಶಾಂತ್ ಕುಲಾಲ್ ಪುನರಾಯ್ಕೆಯಾದರೆ, ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರವಿಚಂದ್ರ ಕುಲಾಲ್ ವಕ್ವಾಡಿ ಚುನಾಯಿತರಾಗಿದ್ದಾರೆ. ಇವರಿಬ್ಬರೂ ಯುವಕಾರ್ಯಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.