ಮಂಗಳೂರು : 2016-17ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರ್ವ ಸೈ೦ಟ್ ಮೇರೀಸ್ ಹೈಸ್ಕೂಲ್ ನ ವಿದ್ಯಾರ್ಥಿನಿ ಸ್ವಾತಿ ಕುಲಾಲ್ ಅವರು 89.76% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಪಾದೂರು ವಿಶ್ವನಾಥ ಕುಲಾಲ್ ಮತ್ತು ಭಾರತಿ ದಂಪತಿಯ ಸುಪುತ್ರಿ.