ಉಡುಪಿ : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡುಬೆಳ್ಳೆ ಜ್ಞಾನಗಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿತಿನ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 86% ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಪಡುಬೆಳ್ಳೆ ಬಾಬು ಕುಲಾಲ್ ಮತ್ತು ಯಶೋದಾ ದಂಪತಿಯ ಸುಪುತ್ರ.