ಬಂಟ್ವಾಳ : 2016-17ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ವಿಜೇತ್ ಅವರು 88.8% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಗ್ಗ ವಿಠ್ಠಲ್ ಕುಲಾಲ್ ಮತ್ತು ಜಯಂತಿ ದಂಪತಿಯ ಸುಪುತ್ರ.