ಉಡುಪಿ : 2016-17ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇನ್ನಂಜೆ ಎಸ್ ವಿಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತ್ರಾ ಕುಲಾಲ್ ಅವರು 96.96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಜಯ ಕುಲಾಲ್ ಹಾಗೂ ಗೀತಾ ಕುಲಾಲ್ ದಂಪತಿಯ ಸುಪುತ್ರಿ.