ಕಾರ್ಕಳ : 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಸುಮಂತ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 84.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಇರ್ವತ್ತೂರು ಜಯ ಕುಲಾಲ್ ಹಾಗೂ ಸೀತಾ ಕುಲಾಲ್ ದಂಪತಿಯ ಸುಪುತ್ರ.