ಬೆಳ್ತಂಗಡಿ : ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ೨೦೧೭-೧೮ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗಿದ್ದು, ಜ್ಯೋತಿ ಪೂವಪ್ಪ ಮೂಲ್ಯ ಅವರು ಕಾಲೇಜಿನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.