
ಬೆಳ್ಮಣ್ (ನ.೦೨, ಕುಲಾಲ್ ವರ್ಲ್ಡ್ ನ್ಯೂಸ್): ಮುಂಡ್ಕೂರು ಭಾರ್ಗವ ಜೆಸಿಐನ ನೂತನ ಅಧ್ಯಕ್ಷರಾಗಿ ಉಳೇಪಾಡಿ ಅರುಣಾ ಕುಲಾಲ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪ್ರಕಾಶ್ ನಾಯ್ಕ್, ಕೋಶಾಧಿಕಾರಿಯಾಗಿ ದೇವಿಪ್ರಸಾದ್ ಆಯ್ಕೆಯಾಗಿದ್ದಾರೆ.
ಕ್ರಿಯಾಶೀಲ ವ್ಯಕ್ತಿತ್ವದ ಅರುಣಾ ಅವರು ಮುಂಡ್ಕೂರು ನಾನಿಲ್ತಾರ್ ಕುಲಾಲ ಸಂಘದ ಸಕ್ರಿಯ ಸದಸ್ಯೆಯಾಗಿದ್ದಾರೆ.