ಉಡುಪಿ(kulalworld.com): ಉಡುಪಿ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ Mr.Muscle ದೇಹದಾರ್ಡ್ಯ ಸ್ಪರ್ಧೆಯಲ್ಲಿ ಶಂಕರಪುರದ ರಾಜೇಶ್ ಕುಲಾಲ್ ಅವರು ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡರು.