ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರ ಅಪೇಕ್ಷೆಯಂತೆ ಉಡುಪಿ ಜಿಲ್ಲೆಯ ಕುಲಾಲ ಸಮುದಾಯದ ಪ್ರಮುಖರು ಮತ್ತು ಕುಟುಂಬಸ್ಥರು ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರನ್ನು ಜನವರಿ ೩ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು.