ಮೈಸೂರು (ಜ.೦೩, ಕುಲಾಲ್ ವರ್ಲ್ಡ್ ನ್ಯೂಸ್): ಕುಂಬಾರ ಸಮಾಜದ ವಿವಿಧ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ವಾಭಿಮಾನಿ ಕುಂಬಾರ ಕುಲ ಭಾಂದವರಿಂದ ಜ. 5ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯಲಿದೆ.
ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯಲಿರುವ ಧರಣಿ ಸತ್ಯಾಗ್ರಹದಲ್ಲಿ ಕುಂಬಾರ ಕುಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಮನವಿ ಮಾಡಲಾಗಿದೆ. ವಿವಿಧ ಬೇಡಿಕೆಗಳನ್ನು ಕೆಳಗೆ ನೀಡಲಾಗಿದೆ.
ಜ. 5ರಂದು ಕುಂಬಾರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ
Kulal news
1 Min Read