ಶಿವಮೊಗ್ಗ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 90 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ.
ಅರ್ಜಿ ಶುಲ್ಕ : ರೂ 200 (ಎಸ್.ಟಿ/ಎಸ್.ಸಿ/ಅಂಕಗವಿಕಲ ಅಭ್ಯರ್ಥಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ 100)
ಹೆಚ್ಚಿನ ಮಾಹಿತಿಗಾಗಿ http://shimoga-va.kar.nic.in/ HelpMain.aspx ಸಂದರ್ಶಿಸಿ.