ಬಂಟ್ವಾಳ(ಜ.೨೨, ಕುಲಾಲ್ ವರ್ಲ್ಡ್ ಡಾಟ್ ಕಾಮ್): ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ವನಿತಾ .ಆರ್.ಬಂಗೇರ ಅವರು 100 ಮೀ ,200 ಮೀ ಮತ್ತು 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಇವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪೊಲೀಸ್ ಕ್ರೀಡಾಕೂಟ : ವನಿತಾ .ಆರ್. ಬಂಗೇರ ರಾಷ್ಟ್ರಮಟ್ಟಕ್ಕೆ ಆಯ್ಕೆ
sports
1 Min Read


