ಕುಂದಾಪುರ(ಫೆ. ೧೮, ಕುಲಾಲ್ ವರ್ಲ್ಡ್ ನ್ಯೂಸ್): 2017-18ನೇ ಸಾಲಿನ ಅಂತಾರಾಷ್ಟ್ರೀಯ ಚಿಂತನ ಗಣಿತ ಪರೀಕ್ಷೆಯಲ್ಲಿ ಮೆಟ್ಟಿನಹೊಳೆ ಸ.ಹಿ.ಪ್ರಾ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಪರಮನಮನೆ ಪ್ರಿಯಾಂಕ ಎಸ್ ಕುಲಾಲ್ ಅವರು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.