ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು 2017-18ನೇ ಸಾಲಿನಲ್ಲಿ ನಡೆಸಿದ ಚಿತ್ರಕಲೆ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಂಕಿತ್ ಅವರು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ಬಿ.ರವರು ತರಬೇತಿ ನೀಡಿರುತ್ತಾರೆ. ಅಂಕಿತ್ ಅವರು ಪುತ್ತೂರಿನ ಅಮ್ಮಾಜಿ ಮೂಲ್ಯ ಮತ್ತು ಪುಷ್ಪಲತಾ ದಂಪತಿಯ ಸುಪುತ್ರ.
ಚಿತ್ರಕಲೆ ಗ್ರೇಡ್ ಪರೀಕ್ಷೆಯಲ್ಲಿ ಅಂಕಿತ್ ಗೆ ಡಿಸ್ಟಿಂಕ್ಷನ್
Students corner
1 Min Read


