ಮಂಗಳೂರು(ಮಾ.೧೬, ಕುಲಾಲ್ ವರ್ಲ್ಡ್ ನ್ಯೂಸ್): ನ್ಯಾಯವಾದಿ, ಯುವ ಕಾಂಗ್ರೆಸ್ ಮುಖಂಡ ತೇಜಸ್ವಿರಾಜ್ ಅವರನ್ನು ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರು ಈ ಹಿಂದೆ ಮಂಗಳೂರು ವಿವಿ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿರುತ್ತಾರೆ. ತೇಜಸ್ವಿರಾಜ್ ಅವರು ರಾಜ್ಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ, ಕರಾವಳಿ ಕುಲಾಲ ಕುಂಬಾರ ಯುವವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ತೇಜಸ್ವಿರಾಜ್ ನೇಮಕ
Kulal news
1 Min Read