
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೇರೆಸಾ ಕಾಲೇಜಿನ ವಿದ್ಯಾರ್ಥಿನಿ ದೀಪಿಕಾ ಬಾಸ್ಕರ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 95.5 % ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಐರಬೈಲು ಬಾಸ್ಕರ್ ಕುಲಾಲ ಮತ್ತು ಜಯಂತಿ ಕುಲಾಲ ದಂಪತಿಯ ಸುಪುತ್ರಿ.