
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ನಂತೂರು ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿ ಟಿ ಜೆ ಆಕೇಶ್ ಅವರು ವಿಜ್ಞಾನ ವಿಭಾಗದಲ್ಲಿ 94.33% (566) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೊಕ್ಕೊಟ್ಟು ಟಿ ಜನಾರ್ಧನ್ ಮತ್ತು ಜಯಲಕ್ಷ್ಮೀ ದಂಪತಿಯ ಸುಪುತ್ರ.