
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮಂಗಳೂರು ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಪೂಜಾ ಪಿ.ಎಸ್ ಅವರು ವಿಜ್ಞಾನ ವಿಭಾಗದಲ್ಲಿ 86.5% (519) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರು ರಥಬೀದಿಯ ಎಂ. ಪದ್ಮನಾಭ ಮತ್ತು ಶ್ಯಾಮಲಾ ದಂಪತಿಯ ಸುಪುತ್ರಿ.