
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೀನಿಧಿ ಅವರು ವಾಣಿಜ್ಯ ವಿಭಾಗದಲ್ಲಿ 92.5% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಯಾರಿನ ಬಾಲಕೃಷ್ಣ ಮತ್ತು ಮಾಲತಿ ದಂಪತಿಯ ಸುಪುತ್ರ.