
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ದೇವಿಪ್ರಸಾದ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 90.6% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಕ್ಷಿಕೆರೆ ಶಂಕರ್ ಕುಲಾಲ್ ಮತ್ತು ಮೋಹಿನಿ ದಂಪತಿಯ ಸುಪುತ್ರ.