
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಾಣೂರು ಪ್ರಕೃತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಣೂರು ಶೀನ ಕುಲಾಲ್ ಮತ್ತು ಮೋಹಿನಿ ಕುಲಾಲ್ ದಂಪತಿಯ ಸುಪುತ್ರಿ.