
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪಿಯು ಕಾಲೇಜಿನ ವಿದ್ಯಾರ್ಥಿ ಆಕಾಶ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 91.5% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಟೆಕಾರು ಸಂಕೊಳಿಗೆ ಜಗದೀಶ್ ಕುಲಾಲ್ ಮತ್ತು ಶಾರದಾ ದಂಪತಿಯ ಸುಪುತ್ರ.