ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ಶ್ರೀ ಭುವನೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 87% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾರ್ಕಳ ಪತ್ತೊಂಜಿಕಟ್ಟೆ ಈಶ್ವರ್ ಕುಲಾಲ್ ಮತ್ತು ಸುಜಾತಾ ಕುಲಾಲ್ ದಂಪತಿಯ ಸುಪುತ್ರಿ. ಅಕ್ಷತಾ ಪರೀಕ್ಷೆಯಲ್ಲಿ ನಿರೀಕ್ಷಿಸಿದ್ದ ಅಂಕ ದೊರೆಯದ ಕಾರಣ ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ.
ಪಿಯೂಸಿ ವಾಣಿಜ್ಯ ವಿಭಾಗ ಪರೀಕ್ಷೆ : ಅಕ್ಷತಾ ಕುಲಾಲ್ ಗೆ 87% ಅಂಕ
Students corner
1 Min Read


