
ವಿಟ್ಲ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಪಿಯು ಕಾಲೇಜಿನ ವಿದ್ಯಾರ್ಥಿ ಅಮಿತ್ ಎ ಅವರು 90.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಿಟ್ಲ ಅಳಿಕೆ ನೆಕ್ಕರೆ ನಿವಾಸಿ ಆನಂದ ಕುಲಾಲ್ ಮತ್ತು ಪ್ರೇಮಾ ದಂಪತಿಯ ಸುಪುತ್ರ.