ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹಿರಿಯಡ್ಕ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಶಶಿಕಿರಣ್ ಅವರು 86.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಲಕ್ಷ್ಮಣ ಕುಲಾಲ್ ಮತ್ತು ಲಲಿತಾ ದಂಪತಿಯ ಸುಪುತ್ರ.