
ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತ್ರಿವೇಣಿ ಕೆ.ವಿ ಅವರು ವಾಣಿಜ್ಯ ವಿಭಾಗದಲ್ಲಿ 72% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾವು ವೆಂಕಪ್ಪ ಮೂಲ್ಯ ಮತ್ತು ಮೀನಾಕ್ಷಿ ದಂಪತಿಯ ಸುಪುತ್ರಿ.