
ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೀರ್ತಿಕಾ ಅವರು ವಿಜ್ಞಾನ ವಿಭಾಗದಲ್ಲಿ 80% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ಸುಧಾಕರ ಕುಲಾಲ್ ಮತ್ತು ಹೇಮಾವತಿ ದಂಪತಿಯ ಸುಪುತ್ರಿ.