
ಮೂಡಬಿದ್ರೆ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಜೈನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಅವರು ವಾಣಿಜ್ಯ ವಿಭಾಗದಲ್ಲಿ 89.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಡಬಿದ್ರೆಯ ಶೇಖರ್ ಮೂಲ್ಯ ಮತ್ತು ಮೋಹಿನಿ ದಂಪತಿಯ ಸುಪುತ್ರ.