
ಮೂಡಬಿದ್ರೆ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹಳೆಯಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚೈತ್ರಿಕ್ ಅವರು ವಾಣಿಜ್ಯ ವಿಭಾಗದಲ್ಲಿ 78.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಳೆಯಂಗಡಿ ಜಯರಾಮ್ ಮತ್ತು ಜಯಂತಿ ದಂಪತಿಯ ಸುಪುತ್ರ.