
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬೆಳ್ಮಣ್ಣು ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 88.5% (531) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಮಣ್ಣು ನಾರಾಯಣ ಕುಲಾಲ್ ಮತ್ತು ಉಷಾ ದಂಪತಿಯ ಸುಪುತ್ರಿ.