
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪಿಪಿಸಿ ಕಾಲೇಜಿನ ವಿದ್ಯಾರ್ಥಿ ಪೂರ್ಣೇಶ್ ಆರ್ ಮೂಲ್ಯ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ 80% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅದಮಾರು ರಾಘು ಮೂಲ್ಯ ಮತ್ತು ಇಂದಿರಾ ಮೂಲ್ಯ ದಂಪತಿಯ ಸುಪುತ್ರ.