
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ಎಸ್ ವಿ ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಕುಲಾಲ್ ಅವರು ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ 87.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅತ್ತೂರು ಪದವು ಜಗನ್ನಾಥ ಮೂಲ್ಯ ಮತ್ತು ಕಾಂತಿ ದಂಪತಿಯ ಸುಪುತ್ರಿ.