
ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಅವರು ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಮ್ಮಾಯಿ ಕೃಷ್ಣಪ್ಪ ಮೂಲ್ಯ ಮತ್ತು ಲೀಲಾವತಿ ದಂಪತಿಯ ಸುಪುತ್ರಿ.