
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ವಿದ್ಯಾರ್ಥಿ ದಿಗಂತ್ ಎಸ್ ಅವರು ವಿಜ್ಞಾನ ವಿಭಾಗದಲ್ಲಿ 89% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ. ಸಿ ರೋಡ್ ನ ವಕೀಲ ಶ್ರೀನಿವಾಸ ದೈಪಲ ಮತ್ತು ಕವಿತಾ ದಂಪತಿಗಳ ಸುಪುತ್ರ.