
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರೂಪೇಶ್ ಸಿ.ಎಚ್ ಅವರು ವಿಜ್ಞಾನ ವಿಭಾಗದಲ್ಲಿ 86.66% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಯಾರಿನ ಉದಯ ಕುಲಾಲ್ ಮತ್ತು ಸುಜಾತ ದಂಪತಿಗಳ ಸುಪುತ್ರ.