
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪೆರ್ಮಾಯಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಾ ಅವರು ವಾಣಿಜ್ಯ ವಿಭಾಗದಲ್ಲಿ 82% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಲಾಯಿ ಅಮ್ಮು೦ಜೆ ಉಮಾನಾಥ ಮೂಲ್ಯ ಮತ್ತು ಉಷಾ ದಂಪತಿಗಳ ಸುಪುತ್ರಿ.