ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿ ಪುನೀತ್ ವಾಣಿಜ್ಯ ವಿಭಾಗದಲ್ಲಿ 73% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅದಮಾರು ಶಂಕರ ಮೂಲ್ಯ ಮತ್ತು ಸುಜಾತ ಮೂಲ್ಯ ದಂಪತಿಯ ಸುಪುತ್ರ.