
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸನತ್ ಕುಮಾರ್ ವಿಜ್ಞಾನ ವಿಭಾಗದಲ್ಲಿ 84.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕುಂಟಾಲ್ಕಟ್ಟೆ ಮೋಹನ್ ಎಸ್ ಕುಲಾಲ್ ಮತ್ತು ಸುನಂದ ದಂಪತಿಯ ಸುಪುತ್ರ.