
ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 88.83% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಿದ್ಧಾಪುರ ಶಂಕರ ಕುಲಾಲ್ ಮತ್ತು ಜ್ಯೋತಿ ದಂಪತಿಗಳ ಸುಪುತ್ರಿ.