ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಹನಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 97% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದಿ. ಲೋಕನಾಥ ಬಿ ಮತ್ತು ಲತಾ ದಂಪತಿಗಳ ಸುಪುತ್ರಿ.