
ಎನ್. ಆರ್. ಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬಾಳೆಹೊನ್ನೂರು ಇಂಡಿಪೆಂಡೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅನಿಲ್ ಅವರು ವಿಜ್ಞಾನ ವಿಭಾಗದಲ್ಲಿ 91.33% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಳೆಹೊನ್ನೂರಿನ ಗೋಪಾಲ್ ಮತ್ತು ಸುಮಿತ್ರಾ ದಂಪತಿಗಳ ಸುಪುತ್ರ.