
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬೆಂದೂರುವೆಲ್ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಸಾಲ್ಯಾನ್ ಅವರು ವಿಜ್ಞಾನ ವಿಭಾಗದಲ್ಲಿ 80.50% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಇರಾ ಗ್ರಾಮದ ಕೆ. ಮೋನಪ್ಪ ಕುಲಾಲ್ ಮತ್ತು ಅರುಣಾ ಎಂ.ಕೆ ದಂಪತಿಗಳ ಸುಪುತ್ರಿ.