
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಕೆ ಅವರು ವಿಜ್ಞಾನ ವಿಭಾಗದಲ್ಲಿ 86.16% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮರಕಡ ಗ್ರಾಮದ ಕಿರಣ್ ಬಿ ಮತ್ತು ಶರ್ಮಿಳಾ ದಂಪತಿಗಳ ಸುಪುತ್ರ.