
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಅವರು ವಿಜ್ಞಾನ ವಿಭಾಗದಲ್ಲಿ 93.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಡ್ತಲ ಮಠದಬೆಟ್ಟು ಸದಾಶಿವ ಮತ್ತು ಶಕುಂತಲಾ ದಂಪತಿಗಳ ಸುಪುತ್ರಿ.