
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾ ಅವರು ವಿಜ್ಞಾನ ವಿಭಾಗದಲ್ಲಿ 83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುದ್ರಾಡಿ ಬಲ್ಲಾಡಿ ಸದಾನಂದ ಮತ್ತು ಪುಷ್ಪಾ ದಂಪತಿಗಳ ಸುಪುತ್ರಿ.